Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು
    ಇತ್ತೀಚಿನ ಸುದ್ದಿ

    ಡಾ. ರೇಣುಕಾಪ್ರಸಾದ್‌ರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

    January 8, 2024
    Share

    ಪುತ್ತೂರು: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ ಬಳಿಕ ಅವರು ಬಿಡುಗಡೆಯಾಗಲಿದ್ದು, ನಾಳೆ ಅದು ನಡೆಯುವ ಸಾಧ್ಯತೆ ಇದೆ.

    ಕಳೆದ ಅಕ್ಟೋಬರ್ 5ರಂದು ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು. ಮೂರು ತಿಂಗಳು ಕಳೆದ ಹಿನ್ನಲೆಯಲ್ಲಿ ಎಲ್ಲಾ ಬಂಧಿತರಿಗೂ ಜಾಮೀನು ದೊರೆತಿರುವುದಾಗಿ ತಿಳಿದು ಬಂದಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.