Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಸರ್ಕಾರದಿಂದ ʼವೈದ್ಯರಿಗೆ ಹೊಸ ಡ್ರೆಸ್ ಕೋಡ್‌ʼ : ಶಾರ್ಟ್ಸ್, ಜೀನ್ಸ್, ಸ್ಕರ್ಟ್, ಮೇಕಪ್ ನಿಷೇಧ
    ರಾಜ್ಯ ಸುದ್ದಿ

    ಸರ್ಕಾರದಿಂದ ʼವೈದ್ಯರಿಗೆ ಹೊಸ ಡ್ರೆಸ್ ಕೋಡ್‌ʼ : ಶಾರ್ಟ್ಸ್, ಜೀನ್ಸ್, ಸ್ಕರ್ಟ್, ಮೇಕಪ್ ನಿಷೇಧ

    February 10, 2023
    Share

    ಹರಿಯಾಣ : ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರನ್ನು ರೋಗಿಗಳು ಗುರುತಿಸಲು ಸುಲಭವಾಗಲು ಹರಿಯಾಣ ಸರ್ಕಾರ ಹೊಸ ಡ್ರೆಸ್ ಕೋಡ್ ನೀತಿಯನ್ನು ಜಾರಿಗೆ ತಂದಿದೆ.

    ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಏಕರೂಪತೆಯನ್ನು ತರಲು ಆಸ್ಪತ್ರೆಯ ಸಿಬ್ಬಂದಿ ಡೆನಿಮ್ ಜೀನ್ಸ್, ಪಲಾಝೋ ಪ್ಯಾಂಟ್, ಬ್ಯಾಕ್‌ಲೆಸ್ ಟಾಪ್ಸ್ ಹಾಗೂ ಸ್ಕರ್ಟ್ಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

    ಮಹಿಳಾ ವೈದ್ಯರು ಮೇಕಪ್ ಹಾಗೂ ಭಾರವಾದ ಆಭರಣಗಳನ್ನು ಧರಿಸುವಂತಿಲ್ಲ ಮಾತ್ರವಲ್ಲದೇ ಉಗುರುಗಳನ್ನು ಉದ್ದವಾಗಿ ಬೆಳೆಸುವಂತಿಲ್ಲ. ಪುರುಷರು ತಮ್ಮ ಕಾಲರ್‌ಗಿಂತಲೂ ಉದ್ದವಾಗಿ ಕೂದಲನ್ನು ಬೆಳೆಸುವಂತಿಲ್ಲ ಎನ್ನಲಾಗಿದೆ.

    ‘ಡ್ರೆಸ್ ಕೋಡ್ ಅನ್ನು ಅನುಸರಿಸದ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ. ವೈದ್ಯರನ್ನು ರೋಗಿಗಳು ಗುರುತಿಸಲು ಸುಲಭವಾಗಲು ಈ ಹೊಸ ರೂಲ್ಸ್‌ ಜಾರಿಗೆ ಮಾಡಲಾಗಿದೆ ಎಂದು ಹರಿಯಾಣದ ಆರೋಗ್ಯ ಸಚಿವ ಅನಿಲ್ ವಿಜ್ ಮಾಹಿತಿ ನೀಡಿದ್ದಾರೆ.

    Post Views: 220

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.