Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮೊಬೈಲ್ ಬಳಸುತ್ತಲೇ ಬಸ್ ಚಲಾಯಿಸಿದ ಚಾಲಕ-ಸ್ವಯಂ ಪ್ರೇರಿತ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ಮೊಬೈಲ್ ಬಳಸುತ್ತಲೇ ಬಸ್ ಚಲಾಯಿಸಿದ ಚಾಲಕ-ಸ್ವಯಂ ಪ್ರೇರಿತ ಪ್ರಕರಣ ದಾಖಲು

    July 24, 2023
    Share

    ಉಳ್ಳಾಲ: ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

    42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ. ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.