Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮಾದಕ ದ್ರವ್ಯ ಸೇವನೆ-ವ್ಯಕ್ತಿ ಪೊಲೀಸ್ ವಶಕ್ಕೆ!
    ಇತ್ತೀಚಿನ ಸುದ್ದಿ

    ಪುತ್ತೂರು: ಮಾದಕ ದ್ರವ್ಯ ಸೇವನೆ-ವ್ಯಕ್ತಿ ಪೊಲೀಸ್ ವಶಕ್ಕೆ!

    February 18, 2026
    Share

    ಪುತ್ತೂರು: ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.17 ರಂದು ನಡೆದಿದೆ. ಸಾರ್ವಜನಿಕರಿಂದ ಬಂದ ಮಾಹಿತಿಯ ಮೇರೆಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ಉಪ್ಪಿನಂಗಡಿ ಪೊಲೀಸ್ ಠಾಣೆ ಉಪ ನಿರೀಕ್ಷಕ ಸುರೇಶ್ ಸಿ.ಟಿ ಅವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವ್ಯಕ್ತಿಯನ್ನು ವಶಕ್ಕೆ ಪಡೆದರು.

    ವಿಚಾರಣೆ ವೇಳೆ ಆತ ಮಹಮ್ಮದ್ ಮೋಹಾದ್ ಎಸ್ (33), ವಿಟ್ಲ ಪಡ್ನೂರು ಗ್ರಾಮ ನಿವಾಸಿ ಎಂದು ತಿಳಿದುಬಂದಿದೆ. ನಂತರ ವೈದ್ಯಕೀಯ ತಪಾಸಣೆಯಲ್ಲಿ ಆತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿದೆ.

    ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಎನ್‌ಡಿಪಿಎಸ್ ಕಾಯ್ದೆ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.

    Post Views: 158

    Related Posts

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.