Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕವಸ್ತು ಸೇವನೆ- ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕವಸ್ತು ಸೇವನೆ- ಇಬ್ಬರ ಬಂಧನ

    December 26, 2024
    Share

    ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್‌ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್‌ ಅಝದ್‌(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಸುಲ್ತಾನ್‌ ಬತ್ತೇರಿ ಬಳಿ ಡ್ರಗ್ಸ್‌ ಸೇವನೆ ಮಾಡಿದ್ದ ವಾಮಂಜೂರು ತಿರುವೈಲ್‌ನ ಸಚಿನ್‌(29)ನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

    Post Views: 158

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.