Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ಅತ್ಯಾಚಾರ ಕೇಸ್: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ
    ಇತ್ತೀಚಿನ ಸುದ್ದಿ

    ಕಾರ್ಕಳ ಅತ್ಯಾಚಾರ ಕೇಸ್: ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

    August 26, 2024
    Share

    ಉಡುಪಿ: ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ಈ ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ.

    ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದು ತಿಳಿಸಿದ್ದಾನೆ. ಬಳಿಕ ಆರೋಪಿ ಅಲ್ತಾಫ್ ತೋರಿಸಿದ ಪುಡಿಯನ್ನು ಪೊಲೀಸರು ಎಫ್ಎಸ್‌ಎಲ್‌ ಗೆ ಕಳುಹಿಸಲಾಗಿದ್ದು, ಅದು ಯಾವ ಡ್ರಗ್ಸ್‌ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಸಂತ್ರಸ್ತೆಯ ರಕ್ತದಲ್ಲಿ ಪತ್ತೆಯಾಗಿರುವುದು ಇದರದ್ದೇ ಅಂಶವೇ ಎಂಬ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ.ಅರುಣ್‌ ತಿಳಿಸಿದ್ದಾರೆ.

    Post Views: 170

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.