Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ ಮಾರಾಟ-100 ಕೆ.ಜಿ ಚಾಕೊಲೆಟ್‌ ವಶ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ ಮಾರಾಟ-100 ಕೆ.ಜಿ ಚಾಕೊಲೆಟ್‌ ವಶ

    July 20, 2023
    Share

    ಮಂಗಳೂರು :  ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು ಮಿಶ್ರಿತ ಬಾಂಗ್ ಎಂಬ ಚಾಕೊಲೆಟ್ ಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಒಟ್ಟು ಸುಮಾರು 100ಕೆಜಿ ಚಾಕೊಲೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ.

    ನಗರದ ರಥಬೀದಿಯಲ್ಲಿ ಮನೋಹರ್ ಶೇಟ್ ಮತ್ತು ನಗರದ ಫಳ್ನೀರ್ ನ ಗೂಡಂಗಡಿಯಲ್ಲಿ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬವರನ್ನು ಬಂಧಿಸಲಾಗಿದೆ. ಈ ಚಾಕೊಲೆಟ್ ನ ಮಾದರಿಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಕಳುಹಿಸಿದ್ದು, ಮುಂಬರುವ ವರದಿಗಳ ಪ್ರಕಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

    Post Views: 307

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.