Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 2 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!
    ಇತ್ತೀಚಿನ ಸುದ್ದಿ

    ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : 2 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು ಜಪ್ತಿ!

    February 9, 2026
    Share

    ಮಾದಕ ವಸ್ತು ಮಾರಾಟ ಮಾಡುತ್ತಿದ್ದ 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಸಿಸಿಬಿ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ 2.8 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    1 ಕೆಜಿ ಹೈಡ್ರೋಗಾಂಜಾ, 76 ಕೆಜಿ ಗಾಂಜಾ ಮತ್ತು 1 ಕೆಜಿ ಚರಸ್, 121 ಗ್ರಾಂ MDMA ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳು ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕುಮಾರಸ್ವಾಮಿ ಲೇಔಟ್, ಹೆಬ್ಬಾಳ, ಬಸವನಗುಡಿ, ಚಾಮರಾಜಪೇಟೆ ಜೆಸಿ ನಗರ,ಗೋವಿಂದರಾಜ ನಗರ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

    Post Views: 139

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.