Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ಕಾರಿನಲ್ಲಿ ಮಾದಕ ವಸ್ತು ಸಾಗಾಟ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಮುಲ್ಕಿ: ಕಾರಿನಲ್ಲಿ ಮಾದಕ ವಸ್ತು ಸಾಗಾಟ- ಆರೋಪಿಯ ಬಂಧನ

    February 21, 2025
    Share

    ಮುಲ್ಕಿ: ಬಪ್ಪನಾಡು ಚೆಕ್‌ ಪೋಸ್ಟ್‌ ಬಳಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ.

    ಕಾರಿನಲ್ಲಿದ್ದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲೆಯ ಮಲ್ಟೆ ನಿವಾಸಿ ಮೊಹಮ್ಮದ್‌ ಸಲೀಂ(38) ಎಂದು ಗುರುತಿಸಲಾಗಿದೆ. ಈತ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ.
    ರಿಜ್ಡ್‌ ಕಾರು ( ಕೆಎ 19 ಎಂಪಿ 662)ನಲ್ಲಿ ಮಾದಕ ವಸ್ತುಗಳನ್ನು ಕಾರಿನ ಡ್ಯಾಶ್‌ ಬಾಕ್ಸ್‌ ನಲ್ಲಿ ಇರಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದ.

    ಚೆಕ್‌ ಪೋಸ್ಟ್‌ ಬಳಿ ಪೊಲೀಸ್‌  ಇನ್ಸ್ಪೆಕ್ಟರ್ ಅನಿತಾ ಹಾಗೂ ಪೋಲಿಸ್‌ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾಗ ಆರೋಪಿ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಕೂಡಲೇ ಅಲರ್ಟ್‌ ಅದ ಪೊಲೀಸರು ಆರೋಪಿಯನ್ನು ಕಾರು ಸಮೇತ ಬಂಧಿಸಿ ಕಾರಿನಲ್ಲಿದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
    ಕಾರಿನಲ್ಲಿ ಎಂಡಿಎಂಎ, ಹೈಡ್ರೋ ವೀಡ್‌ ಗಾಂಜಾ, ಸಹಿತ ಅನೇಕ ವಸ್ತುಗಳನ್ನು ಪತ್ತೆಯಾಗಿವೆ

    Post Views: 208

    Related Posts

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.