Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಮಾದಕ ವಸ್ತು ಸೇವನೆ: ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಮಾದಕ ವಸ್ತು ಸೇವನೆ: ಮೂವರ ಬಂಧನ

    August 27, 2022
    Share

    ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸೇವನೆ ಪ್ರಕರಣಗಳು ದಿನೇ ದಿನೇ ಹೆಚ್ಚಾದಂತೆ ಕಾಣುತ್ತಿದೆ. ಇದೀಗ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜಶೇಖರ್ ವಂದಲಿ ಅವರು ಇತರ ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿ ಇದ್ದ ವೇಳೆ ಮಣಿಪಾಲದ ಆರ್.ಟಿ.ಓ ಕಛೇರಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ವಿದ್ಯಾರತ್ನ ನಗರದ ನಿವಾಸಿಯಾದ ತೆಲಂಗಾಣ ಮೂಲದ ರಿಶಿತ್ ಶಿವಕುಮಾರ್ ವಡ್ಡೆಪಳ್ಳಿ (21), ಮಣಿಪಾಲ ಕಾಯಿನ್ ಸರ್ಕಲ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೊಡಗು ಜಿಲ್ಲೆಯ ನಕುಲ್ ಪೊನ್ನಪ್ಪ (21), ಈಶ್ವರ ನಗರ ನಿವಾಸಿ ಬಿಹಾರ ಮೂಲದ ಅನುರಾಗ್ ಕುಮಾರ್ (20) ಎಂಬ ಮೂವರನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.ಇವರ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 249

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.