Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಅರೆಸ್ಟ್

    July 12, 2025
    Share

    ಮಂಗಳೂರು: ಡ್ರಗ್ ಮಾಫಿಯಾದ ವಿರುದ್ಧ ಸಮರ ಸಾರಿರುವ ಮಂಗಳೂರು ಪೊಲೀಸರು ಇದೀಗ ಮಹಾರಾಷ್ಟ್ರ ಮತ್ತು ಮದ್ಯಪ್ರದೇಶದಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ಅರೆಸ್ಟ್ ಮಾಡಿದ್ದಾರೆ.

    ಬಂಧಿತನನ್ನು ಮೂಲತಃ ಬೀದರ್‌ನ ಪ್ರಸಕ್ತ ಕೋಡಿಪಾಳ್ಯ ನಿವಾಸಿ ಪ್ರಜ್ವಲ್ ಪೀಣ್ಯಾಸ್ ಎಂದು ಗುರುತಿಸಲಾಗಿದೆ. ಜುಲೈ 2 ರಂದು ಮಂಗಳೂರಿನಲ್ಲಿ ದಾಖಲಾಗಿದ್ದ ಮಾದಕವಸ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದುವರಿದ ತನಿಖೆಯ ಭಾಗವಾಗಿ ಈ ಆರೋಪಿ ಅರೆಸ್ಟ್ ಆಗಿದ್ದಾನೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ 9 ಜನರನ್ನು ಅರೆಸ್ಟ್ ಮಾಡಲಾಗಿದ್ದು, ಆರೋಪಿ ಪ್ರಜ್ವಲ್ ನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅರೆಸ್ಟ್ ಆದ ಆರೋಪಿ ಈ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಆತನ ಮೇಲೆ ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ 03 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ.

    Post Views: 151

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.