Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

    February 14, 2026
    Share

    ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

    ಬಂಧಿತ ಆರೋಪಿಗಳು:ಮುಸ್ತಫಾ ಸೀದಿಯಬ್ಬ (34) ಮೈಯದ್ದಿ (28) ಮೊಹಮ್ಮದ್ ಶಿಫಾನ್ (28)

    ಘಟನೆಯ ವಿವರ:

    ಬೆಂಗಳೂರಿನಿಂದ ನಿಷೇಧಿತ ಎಂಡಿಎಂಎ ಮಾದಕ ವಸ್ತುವನ್ನು ಸ್ವಿಫ್ಟ್ ಕಾರಿನಲ್ಲಿ ತಂದು, ಉಳ್ಳಾಲ ತಾಲೂಕಿನ ತಲಪಾಡಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಫೆಬ್ರವರಿ 12ರಂದು ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ದಂಧೆ ಬೆಳಕಿಗೆ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದೆ. ತಲೆಮರೆಸಿಕೊಂಡಿರುವ ಇತರ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಸಿಸಿಬಿ ಘಟಕದ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 179

    Related Posts

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026

    ಪುತ್ತೂರು: ರಸ್ತೆಯಂಚಿಗೆ ಇಳಿದು ಟಾಟಾ ಏಸ್ ಪಲ್ಟಿ-ಅಪಾಯದಿಂದ ಪಾರಾದ ಬಾಲಕ

    July 24, 2026

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.