Facebook Twitter Instagram
    Tuesday, June 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಗರದ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ಸೇವನೆ ಪತ್ತೆ, ನಾಲ್ವರು ಸೆರೆ
    ಇತ್ತೀಚಿನ ಸುದ್ದಿ

    ನಗರದ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಡ್ರಗ್ಸ್ ಸೇವನೆ ಪತ್ತೆ, ನಾಲ್ವರು ಸೆರೆ

    June 2, 2026
    Share

    ಮಂಗಳೂರು: ನಗರದ ಪೊಲೀಸ್ ಕಮಿಷನರೆಟ್‌ನ ನಾನಾ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆಗೈದ ಆರೋಪಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಯೆಯ್ಯಾಡಿ ಕ್ರಾಸ್ ಬಳಿಯಿಂದ ನಿನಾದ್ ಕೋಟ್ಯಾನ್ ಎಂಬಾತನನ್ನು ಕದ್ರಿ ಪೊಲೀಸರು, ನಗರದ ಅಂಬೇಡ್ಕರ್ ವೃತ್ತದ ಬಳಿ ಕುಲಶೇಖರದ ಪ್ರತೀಕ್ ಯಾನೆ ಪ್ರತೀಕ್ ಕೊಟ್ಟಾರಿ ಎಂಬಾತನನ್ನು ಬಂದರು ಪೊಲೀಸರು, ಸೋಮೇಶ್ವರ ಗ್ರಾಮದ ಪಿಲಾರ್ ಗ್ರೌಂಡ್ ಬಳಿ ಕಲಂದರ್ ಶಾಫಿ ಎಂಬಾತನನ್ನು ಉಳ್ಳಾಲ ಪೊಲೀಸರು, ಶಿವ ನಗರದ ಮುಳಿಹಿತ್ಲು ಬಳಿ ಪವನ್ ಜೆರಾಲ್ಡ್ ಎಂಬಾತನನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

    Post Views: 9

    karnataka PoliceInvestigation

    Related Posts

    ತಾಯಿಯ ಮಾತಿಗೆ ಬೇಸರಗೊಂಡು ಮನೆ ಬಿಟ್ಟ ಬಾಲಕ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    June 2, 2026

    ಜೀವಭಯ ವ್ಯಕ್ತಪಡಿಸಿದ ಪ್ರಮುಖ ಸಾಕ್ಷಿ; ತ್ವಿಶಾ ಶರ್ಮಾ ಪ್ರಕರಣದಲ್ಲಿ ಉದ್ವಿಗ್ನತೆ

    June 2, 2026

    ಸುಬ್ರಹ್ಮಣ್ಯ ಯಾತ್ರೆ ವೇಳೆ ದುರಂತ: ವ್ಯಾಗನರ್ ಕಾರಿಗೆ ಲಾರಿ ಡಿಕ್ಕಿ, ಐವರು ಆಸ್ಪತ್ರೆಗೆ ದಾಖಲು

    June 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.