Facebook Twitter Instagram
    Monday, June 29
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!
    ಇತ್ತೀಚಿನ ಸುದ್ದಿ

    ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!

    June 29, 2026
    Share

    ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಭಾರಿ ಪ್ರಮಾಣದ ಡ್ರಗ್ಸ್ ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ

    ನಗರದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಈ ದಾಳಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಮಟ್ಟದ ಮೂವರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ತೂಕದ ಎಂಡಿಎಂಎ (MDMA) ಕ್ರಿಸ್ಟಲ್ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಈ ಡ್ರಗ್ಸ್ ಅನ್ನು ಎಲ್ಲಿಂದ ತಂದಿದ್ದರು ಮತ್ತು ಬೆಂಗಳೂರಿನಲ್ಲಿ ಯಾರಿಗೆಲ್ಲ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂಬ ಬಗ್ಗೆ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

    Post Views: 9

    Related Posts

    ಹೋಂ ಸ್ಟೇನಲ್ಲಿ ಯುವತಿಯ ನಿಗೂಢ ಸಾವು..!! ಲವ್ ಜಿಹಾದ್ ಆರೋಪ

    June 29, 2026

    ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ ದರೋಡೆ..!

    June 29, 2026

    ಖಾಸಗಿ ಶಾಲೆಯ ಆವರಣದಲ್ಲಿ ಗಾಂಜಾ ಗಿಡ ಪತ್ತೆ!! ಅಬಕಾರಿ ಇಲಾಖೆ ವಶಕ್ಕೆ

    June 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಹೋಂ ಸ್ಟೇನಲ್ಲಿ ಯುವತಿಯ ನಿಗೂಢ ಸಾವು..!! ಲವ್ ಜಿಹಾದ್ ಆರೋಪ

    June 29, 2026

    ಸಿಸಿಬಿ (CCB) ಪೊಲೀಸರು ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ.!

    June 29, 2026

    ಮಂಗಳೂರು: ಉದ್ಯಮಿಯ ಕಾರು ಅಡ್ಡಗಡ್ಡಿ ದರೋಡೆ..!

    June 29, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.