Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನೀತಿ ಸಂಹಿತೆ ಉಲ್ಲಂಘನೆ; 15.5 ಕೆ. ಜಿ ಡ್ರಗ್ಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಮಂಗಳೂರು: ನೀತಿ ಸಂಹಿತೆ ಉಲ್ಲಂಘನೆ; 15.5 ಕೆ. ಜಿ ಡ್ರಗ್ಸ್ ವಶಕ್ಕೆ

    April 15, 2024
    Share

    ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆ‌ರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 260

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.