Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಷ್ಟ್ರೀಯ ಸುದ್ದಿ»ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ
    ರಾಷ್ಟ್ರೀಯ ಸುದ್ದಿ

    ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ

    January 4, 2023
    Share

    ನವದೆಹಲಿ : ಅಮೆರಿಕ-ದೆಹಲಿ ಏರ್‌ ಇಂಡಿಯಾ ವಿಮಾನದ ಬಿಸಿನೆಸ್‌ ಕ್ಲಾಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ಸಂಬಂಧ ಏರ್ ಇಂಡಿಯಾ ಕ್ರಮ ಕೈಗೊಂಡಿದೆ. ಆಂತರಿಕ ಸಮಿತಿಯ ನಿರ್ಧಾರದವರೆಗೆ ತಪ್ಪಿತಸ್ಥ ಪ್ರಯಾಣಿಕನಿಗೆ ಏರ್‌ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ.

    ತಪ್ಪಿತಸ್ಥರೆಂದು ಕಂಡುಬಂದರೆ, ನಿಯಂತ್ರಣ ಮಾರ್ಗಸೂಚಿಗಳ ಪ್ರಕಾರ ಅಶಿಸ್ತಿನ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ನವೆಂಬರ್ 26 ರಂದು ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಬಿಸಿನೆಸ್ ಕ್ಲಾಸ್‌ನಲ್ಲಿ 70 ವರ್ಷದ ಮಹಿಳೆ ಮೇಲೆ ಕುಡಿದಿದ್ದ ಪ್ರಯಾಣಿಕನೋರ್ವ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

    ಘಟನೆ ಸಂಬಂಧ ಮಹಿಳೆ ಟಾಟಾ ಗ್ರೂಪ್ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರಿಗೆ ಪತ್ರ ಬರೆದ ನಂತರ , ವ್ಯಕ್ತಿಯ ವಿರುದ್ಧ ವಿಮಾನಯಾನ ಸಂಸ್ಥೆ ಕ್ರಮ ಕೈಗೊಂಡಿದೆ. ಇತ್ತ ಪೊಲೀಸ್ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

    Post Views: 191

    Related Posts

     Fake FASTag ವಾರ್ಷಿಕ ಪಾಸ್ ಹಗರಣದ ಬಗ್ಗೆ NHAI ಎಚ್ಚರಿಕೆ !

    February 15, 2026

    ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ

    February 4, 2026

    ಕೇಂದ್ರ ಬಜೆಟ್: ಯಾವುದು ಅಗ್ಗ? ಏನು ತುಟ್ಟಿಯಾಗಿದೆ

    February 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.