Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರಲ್ಲಿ ಕುಡಿದ ಅಮಲಿನಲ್ಲಿ ವಿಚಿತ್ರಕೃತ್ಯ: ರಂಗೋಲಿ ಮೆಟ್ಟಿ ಹಾಳು ಮಾಡಿದ ವಿದ್ಯಾರ್ಥಿಗಳು
    ಕರಾವಳಿ ಸುದ್ದಿ

    ಮಂಗಳೂರಲ್ಲಿ ಕುಡಿದ ಅಮಲಿನಲ್ಲಿ ವಿಚಿತ್ರಕೃತ್ಯ: ರಂಗೋಲಿ ಮೆಟ್ಟಿ ಹಾಳು ಮಾಡಿದ ವಿದ್ಯಾರ್ಥಿಗಳು

    October 26, 2022
    Share

    ಮಂಗಳೂರು : ಅಪಾರ್ಟ್‌ಮೆಂಟ್‌ವೊಂದರಲ್ಲಿ ದೀಪಾವಳಿ ಹಬ್ಬಕ್ಕೆ ಬಿಡಿಸಿದ ರಂಗೋಲಿಯನ್ನು ಕುಡಿದ ಅಮಲಿನಲ್ಲಿದ್ದ ವಿದ್ಯಾರ್ಥಿಗಳು ವಿರೂಪಗೊಳಿಸಿದ ಘಟನೆ ನಗರದ ಬಿಜೈನಲ್ಲಿ ನಡೆದಿದೆ.

    ದೀಪಾವಳಿ ಹಬ್ಬಕ್ಕೆ ಶುಭಾಶಯ ಕೋರಿ ಅಪಾರ್ಟ್‌ಮೆಂಟ್ ನಿವಾಸಿಗಳು ರಂಗೋಲಿ ಹಾಕಿದ್ದರು. ಆದರೆ ಕೇರಳ ಮೂಲದವರೆನ್ನಲಾದ ಕೆಲವು ವಿದ್ಯಾರ್ಥಿಗಳು ಈ ರಂಗೋಲಿಯನ್ನು ಮೆಟ್ಟಿ ಅದನ್ನು ವಿರೂಪಗೊಳಿಸಿ ದುರ್ವರ್ತನೆ ತೋರಿದ್ದಾರೆ.ಕೈಯಲ್ಲಿ ಮದ್ಯದ ಬಾಟಲಿ ಹಿಡಿದುಕೊಂಡು ಒಬ್ಬ ವಿದ್ಯಾರ್ಥಿ ರಂಗೋಲಿ ಬಳಿ ನಿಂತಿದ್ದು, ಇನ್ನೊಬ್ಬ ರಂಗೋಲಿಯನ್ನು ಮೆಟ್ಟುತ್ತಿದ್ದಾನೆ.

    ಅಪಾರ್ಟ್‌ಮೆಂಟ್ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವಿದ್ಯಾರ್ಥಿಗಳ ದುರ್ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪೊಲೀಸರು ಇಂತಹ ವರ್ತನೆ ತೋರಿದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.