Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜಪ್ಪಿನಮೊಗರು ಬಳಿ ಕಾರು ಅಪಘಾತಕ್ಕೆ ಡ್ರಿಂಕ್ ಆ್ಯಂಡ್ ಡ್ರೈವ್ ಕಾರಣ
    ಇತ್ತೀಚಿನ ಸುದ್ದಿ

    ಮಂಗಳೂರು: ಜಪ್ಪಿನಮೊಗರು ಬಳಿ ಕಾರು ಅಪಘಾತಕ್ಕೆ ಡ್ರಿಂಕ್ ಆ್ಯಂಡ್ ಡ್ರೈವ್ ಕಾರಣ

    June 20, 2025
    Share

    ಮಂಗಳೂರು: ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿದ್ದು, ಇದಕ್ಕೆ ಚಾಲಕ ಮದ್ಯಪಾನ ಸೇವಿಸಿದ್ದೆ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ.

    ಜೂನ್ 18 ರಂದು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ಈ ಘಟನೆಗೆ ಕಾರು ಚಾಲಕನಾಗಿದ್ದ ಅಮನ್ ರಾವ್ ಮದ್ಯಪಾನ ಮಾಡಿ ಅತಿ ವೇಗದಲ್ಲಿ ಕಾರು ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ಪತ್ತೆ ಮಾಡಿದ್ದಾರೆ. ಅಪಘಾತದಲ್ಲಿ ಕಾರು ಚಾಲಕ ಅಮನ್ ರಾವ್ ಮತ್ತು ಎನ್ ಎಸ್ ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಮೃತಪಟ್ಟಿದ್ದು ಸಹ ಪ್ರಯಾಣಿಕರಾಗಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಬಗ್ಗೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನ ಚಾಲಕ ಮದ್ಯ ಸೇವಿಸಿ ಅತಿ ವೇಗದಲ್ಲಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ತನಿಖೆಯಲ್ಲಿ ಕಂಡುಬಂದಿದೆ. ಈ ಸಂಬಂಧ ಮೋಟಾರು ವಾಹನ ಕಾಯಿದೆ ಅನ್ವಯ ಕೇಸು ದಾಖಲಿಸಲಾಗಿದೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.