Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ಮೊದಲ ಬಾರಿಗೆ ಮಹಿಷ ದಸರಾ….!!
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ಮೊದಲ ಬಾರಿಗೆ ಮಹಿಷ ದಸರಾ….!!

    October 6, 2023
    Share

    ಉಡುಪಿ : ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 15 ರಂದು ಉಡುಪಿಯಲ್ಲಿ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್‌ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್‌ ಕೋಟ್ಯಾನ್ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಷಾಸುರ ಒಬ್ಬ ದುಷ್ಟ ಪ್ರಜಾಕಂಟಕ ಎಂಬಂತೆ ಚಿತ್ರಿಸಲಾಗಿದೆ. ಆದರೆ ಮಹಿಷಾಸುರ ಈ ದೇಶದ ಅಸುರ ಸಾಮ್ರಾಜ್ಯದ ನಾಯಕರಲ್ಲಿ ಅಗ್ರಗಣ್ಯನಾಗಿದ್ದ ಎಂದರು. ಅಕ್ಟೋಬರ್ 15ರಂದು ಬೆಳಗ್ಗೆ ಮಹಿಷ ರಾಜನ ಸ್ತಬ್ಧ ಚಿತ್ರವನ್ನು ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಿಂದ ಆದಿವುಡುಪಿಯ ಅಂಬೇಡ್ಕರ್‌ಭವನದವರೆಗೆ ಜಾಥಾ ನಡೆಸಲಾಗುತ್ತದೆ. ಬಳಿಕ ‘ಮಹಿಷಾಸುರ ಯಾರು’ ಎಂಬ ವಿಚಾರಸಂಕಿರಣವನ್ನು ಕಲಬುರಗಿಯ ಸಂಶೋಧಕ ಡಾ.ವಿಠಲ ವಗ್ಗನ್ ಕಾರ್ಯಕ್ರಮ ಉದ್ಘಾಟಿಸಿ ವಿಚಾರ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಲಿತ ಚಿಂತಕ ನಾರಾಯಣ ಮಣೂರು ಹಾಗೂ ಪ್ರಗತಿಪರ ಚಿಂತಕ ಶ್ರೀರಾಮ ದಿವಾಣ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    Post Views: 232

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.