Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಸೆ. 28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಸೆ. 28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ

    September 24, 2022
    Share

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ರಾಜ್ಯದಲ್ಲಿ ದಸರಾ ರಜೆಯನ್ನು ಅಕ್ಟೋಬರ್ 3 ರಿಂದ ಅಕ್ಟೋಬರ್ 16 ರವರೆಗೆ ನೀಡಲಾಗಿದೆ. ಆದರೆ ಮಂಗಳೂರು ದಸರಾ ಆರಂಭಗೊಳ್ಳುವ ಸಂದರ್ಭದಲ್ಲೇ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕೆಂದು ಆಗ್ರಹಗಳು ಕೇಳಿಬಂದಿತ್ತು.ಇದೀಗ ತಾಲೂಕಿನಲ್ಲಿ ಹೆಚ್ಚುವರಿ ನಾಲ್ಕು ದಿನ ರಜೆ ಘೋಷಿಸಲು ಶಿಕ್ಷಣ ಸಚಿವರು ಸೂಚಿಸಿದ ಹಿನ್ನೆಲೆ ಮಂಗಳೂರು ತಾಲೂಕಿನಲ್ಲಿ ಮಾತ್ರ ಸೆ. 28 ರಿಂದ ಅಕ್ಟೋಬರ್ 1ರ ತನಕ ಹೆಚ್ಚುವರಿ ರಜೆ ನೀಡಲಾಗಿದ್ದು, ಆ ಮೂಲಕ ಅಕ್ಟೋಬರ್ 16ರವರೆಗೆ ದಸರಾ ರಜೆ ನೀಡಿದಂತಾಗಿದೆ.ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚಿಸಲಾಗಿದೆ. ಹಾಗೂ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು ನವೆಂಬರ್ (2022) ತಿಂಗಳಲ್ಲಿ ನಾಲ್ಕು ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

    Post Views: 168

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.