Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದ.ಕ.ಜಿಲ್ಲೆಯಲ್ಲಿ ಡಿವೈಎಸ್‌ಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ
    ಇತ್ತೀಚಿನ ಸುದ್ದಿ

    ದ.ಕ.ಜಿಲ್ಲೆಯಲ್ಲಿ ಡಿವೈಎಸ್‌ಪಿ, ಎಸಿಪಿ, ಇನ್‌ಸ್ಪೆಕ್ಟರ್‌ಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ

    January 31, 2024
    Share

    ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಹಾಗೂ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್‌ಸ್ಪೆಕ್ಟರುಗಳಿಗೆ  ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್‌ಗೆ ಮೈಸೂರು ಹಾಗೂ ಲೋಕಾಯುಕ್ತಕ್ಕೆ ವರ್ಗಾ ವಣೆ ಆದೇಶದಲ್ಲಿದ್ದ ಪ್ರತಾಪ್ ಸಿಂಗ್ ತೋರಾಟ್‌ಗೆ ಮಹೇಶ್ ಕುಮಾರ್‌ರಿಂದ ತೆರವಾದ ಸ್ಥಾನಕ್ಕೆ ವರ್ಗಾವಣೆಯಾಗಿದೆ. ಸುಳ್ಯ ವೃತ್ತದ ಮೋಹನ್ ಕೊಠಾರಿ ಅವರನ್ನು ಡಿಸಿಆರ್‌ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿ ರುವ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವ ರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.