Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯ ಸರ್ಕಾರದಿಂದ 17 ಮಂದಿ DYSP (ಸಿವಿಲ್) ವರ್ಗಾವಣೆ ಮಾಡಿ ಆದೇಶ
    ಇತ್ತೀಚಿನ ಸುದ್ದಿ

    ರಾಜ್ಯ ಸರ್ಕಾರದಿಂದ 17 ಮಂದಿ DYSP (ಸಿವಿಲ್) ವರ್ಗಾವಣೆ ಮಾಡಿ ಆದೇಶ

    October 29, 2025
    Share

    ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಮಂದಿ ಡಿವೈಎಸ್ ಪಿ (ಸಿವಿಲ್) ಹಾಗೂ ಪಿಐ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

    ಸರ್ಕಾರದ ಅಧಿಸೂಚನೆ ಸಂಖ್ಯೆ: ಒಇ 359 (i) ಪಿಇಜಿ 2025, ದಿನಾಂಕ: 13.10.2025ರಲ್ಲಿ ಈ ಕೆಳಕಂಡ ಪಿಐ (ಸಿವಿಲ್) (ಉಳಿಕೆ ಮೂಲವೃಂದ) ವೃಂದದ ಅಧಿಕಾರಿಗಳಿಗೆ ವೇತನ ಶ್ರೇಣಿ ರೂ.83,700-1,55,200ರ ಡಿವೈಎಸ್‌ಪಿ (ಸಿವಿಲ್) (ಉಳಿಕೆ ಮೂಲವೃಂದ) ವೃಂದದಲ್ಲಿ ಕೆಸಿಎಸ್ ನಿಯಮ 32 ರಡಿ ಸ್ವತಂತ್ರ ಪ್ರಭಾರದಲ್ಲಿರಿಸಿದ್ದು, ಈ ಕೆಳಕಂಡಂತೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಗಳಿಗೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.

    Post Views: 159

    Related Posts

    ಚಪ್ಪರದಡಿ ನಡೆಯುತ್ತಿದ್ದ ಜೂಜಾಟಕ್ಕೆ ಪೊಲೀಸರ ಮುತ್ತಿಗೆ; ಕಿಂಗ್‌ಪಿನ್‌ಗಳಿಗಾಗಿ ಹುಡುಕಾಟ

    June 8, 2026

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.