Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಗೆ ಪೊಲೀಸರಿಂದ ದಾಳಿ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಗೆ ಪೊಲೀಸರಿಂದ ದಾಳಿ

    February 26, 2023
    Share

    ಉಪ್ಪಿನಂಗಡಿ: ಇ- ಸಿಗರೇಟ್ ಮಾರಾಟ ಮಾಡುತ್ತಿದ್ದ ಮೊಬೈಲ್ ಅಂಗಡಿಯೊಂದಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ.

    ಇಲ್ಲಿನ ಪೃಥ್ವಿ ಕಾಂಪ್ಲೆಕ್ಸ್ ನ ಹಿಂಬದಿಯ ಒಳಸಂದಿನಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ಇ- ಸಿಗರೇಟ್ ಮಾರಲಾಗುತ್ತಿದೆ ಅನ್ನುವ ಖಚಿತ ಮಾಹಿತಿ ಪಡೆದ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರ ತಂಡ ಮೊಬೈಲ್ ಅಂಗಡಿಯಿಂದ ಇ- ಸಿಗರೇಟ್ ಗೆ ಬಳಸಲಾಗುವ ಅಮಲು ಪದಾರ್ಥ, ಸ್ಮೋಕ್ ಮಾಡಲು ಬೇಕಾದ ಟ್ಯೂಬ್ ಗಳನ್ನು ವಶಕ್ಕೆ ತೆಗೆದುಕೊಂಡಿದೆ.

    ಯುವ ಜನತೆಯನ್ನು ಆಕರ್ಷಿಸುವ ಇ- ಸಿಗರೇಟ್ ಮಾರಾಟ ಕಾನೂನು ಬಾಹಿರವಾಗಿದ್ದು, ಇದು ರಾಜ್ಯದಲ್ಲೇ ಅಪರೂಪದ ಪ್ರಕರಣವಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 284

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.