Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಳ್ಯ: ನಡುರಾತ್ರಿಯಲ್ಲಿ ನಡುಕ ಹುಟ್ಟಿಸಿದ ಕಂಪನ – ನಾಲ್ಕನೇ ಭಾರೀ ಭೂಕಂಪನ
    ಇತ್ತೀಚಿನ ಸುದ್ದಿ

    ಸುಳ್ಯ: ನಡುರಾತ್ರಿಯಲ್ಲಿ ನಡುಕ ಹುಟ್ಟಿಸಿದ ಕಂಪನ – ನಾಲ್ಕನೇ ಭಾರೀ ಭೂಕಂಪನ

    July 1, 2022
    Share

    ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮಧ್ಯ ರಾತ್ರಿ 1.15 ರ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದ ಜನರನ್ನು ಕಂಪನ ಹಾಗೂ ಶಬ್ದ ಬಡಿದೆಬ್ಬಿಸಿ ಆತಂಕಕ್ಕೆ ನೂಕುವಂತೆ ಮಾಡಿದೆ. ಕಳೆದೊಂದು ವಾರದಿಂದ ಮೂರು ಬಾರಿ ಭೂಮಿ‌ ಕಂಪಿಸಿ ಆತಂಕ ಸೃಷ್ಟಿಯಾದ ಅದೇ ಪರಿಸರದಲ್ಲಿ ಶುಕ್ರವಾರ ಶನಿವಾರದ ನಡುವಿನ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ.ಮಧ್ಯ ರಾತ್ರಿ 1.15 ರ ಸುಮಾರಿಗೆ ಈ ಕಂಪನ ಉಂಟಾಗಿದ್ದು ಆರಂಭದಲ್ಲಿ ದೊಡ್ಡ ಶಬ್ದ ಕೇಳಿತು. ಬೆನ್ನಿಗೇ ಅಲುಗಾಡಿದ ಅನುಭವವಾಯಿತು ಎಂದು ಜನ ಹೇಳಿಕೊಂಡಿದ್ದಾರೆ. ಕೆಲವರಿಗೆ ಒಂದೆರಡು ಸೆಕೆಂಡುಗಳ ವ್ಯತ್ಯಾಸದಲ್ಲಿ ಎರಡು ಬಾರಿ ಈ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಸುಳ್ಯ, ಉಬರಡ್ಕ, ಎಲಿಮಲೆ, ಗುತ್ತಿಗಾರು ಪರಿಸರಗಳಲ್ಲಿ ಈ ಕಂಪನದ ಅನುಭವವಾಗಿದೆ.ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿಯ ಕಂಪನವಾಗಿದ್ದು ಕಂಪನದ ತೀವ್ರತೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.

    Post Views: 204

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.