Facebook Twitter Instagram
    Tuesday, June 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನ ವಶಕ್ಕೆ ಪಡೆದ ಇಡಿ
    ಇತ್ತೀಚಿನ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನ ವಶಕ್ಕೆ ಪಡೆದ ಇಡಿ

    July 17, 2024
    Share

    ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಾಂತರ ರೂಪಾಯಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ಅಧಿಕಾರಿಗಳು ಇದು ವಶಕ್ಕೆ ಪಡೆದಿದ್ದಾರೆ.

    ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಜುಳಾರನ್ನು ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಜುಳಾರನ್ನು ವಶಕ್ಕೆ ಪಡೆದ ಬಳಿಕ ಅವರನ್ನು ಅಧಿಕಾರಿಗಳು ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಕರೆದೊಯ್ದಿದ್ದಾರೆ. ಇನ್ನು ಮಂಜುಳಾ ಅವರಿಗೆ ಬಂಧನ ಭೀತಿ ಎದುರಾಗಿದೆ.ವಾಲ್ಮೀಕಿ ನಿಗಮದ 187 ಕೋಟಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ಬಂಧನಕ್ಕೆ ಒಳಗಾದ ನಾಗೇಂದ್ರ ಅವರ ಬ್ಯಾಂಕ್ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

    Post Views: 210

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.