Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ
    ಇತ್ತೀಚಿನ ಸುದ್ದಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೆಚ್ಚ ವೀಕ್ಷಕರ ನೇಮಕ

    April 15, 2023
    Share

    ಮಂಗಳೂರು: ಕೇಂದ್ರ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಗೆ ಚುನಾವಣಾ ವೀಕ್ಷಕರನ್ನು ನಿಯೋಜಿಸಿದೆ. ಈ ಪೈಕಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಖರ್ಚುಗಳ ವೀಕ್ಷಕರು (ಎಕ್ಸೆಂಡಿಚರ್ ಅಬ್ಸರ್ ವರ್) ಜಿಲ್ಲೆಗೆ ಆಗಮಿಸಿದ್ದಾರೆ.

    ವಿವರ ಇಂತಿದೆ:204 ಮಂಗಳೂರು ಹಾಗೂ 205 ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪ್ರದೀಪ್ ಸಿಂಗ್ ಗೌತಮ್ (ಐಆರ್‌ಎಸ್) ಅವರು ಖರ್ಚು ವೆಚ್ಚಗಳ ವೀಕ್ಷಕರಾಗಿ ಆಗಮಿಸಿದ್ದಾರೆ ಅವರ ಮೊಬೈಲ್ ಸಂಖ್ಯೆ: 9141046507 ಆಗಿದೆ. 206 ಪುತ್ತೂರು ಹಾಗೂ 207 ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ವಿವೇಕ್ ನಾಗರಥ್(ಐಆರ್‌ಎಸ್) ಅವರನ್ನು ವೆಚ್ಚ ವೀಕ್ಷಕರನ್ನಾಗಿ ನಿಯೋಜಿಸಲಾಗಿದೆ, ಅವರ ಮೊಬೈಲ್ ಸಂಖ್ಯೆ 9141046505 ಆಗಿದೆ. ಆಗಿದೆ.ಚುನಾವಣಾ ಖರ್ಚುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಈ ವೆಚ್ಚ ವೀಕ್ಷಕರಿಗೆ ದೂರು, ಅವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿ ಎಚ್.ಕೃಷ್ಣಮೂರ್ತಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 212

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.