Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ
    ಇತ್ತೀಚಿನ ಸುದ್ದಿ

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    Share

    ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಮತದಾನದ ಹೊತ್ತಲ್ಲೇ ಕೆಲ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

    ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದೆ. ದಾಳಿಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇನ್ನು ಕಚ್ಚಾ ಬಾಂಬ್ ದಾಳಿಯ ಬಳಿಕ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್‌ಬುಮ್ ಸೇರಿದಂತೆ 16 ಜಿಲ್ಲೆಗಳ 152 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಈ 152 ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಚುನಾವಣೆಗೆ ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.

    Post Views: 162

    CrimeNews karnataka PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.