Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಯೋಗ ಸಿದ್ಧತೆ : ಶೀಘ್ರವೇ ದಿನಾಂಕ ಘೋಷಣೆ
    ರಾಜಕೀಯ

    BIGG NEWS : ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಯೋಗ ಸಿದ್ಧತೆ : ಶೀಘ್ರವೇ ದಿನಾಂಕ ಘೋಷಣೆ

    March 19, 2023
    Share

    ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಚುನಾವಣಾ ಆಯೋಗವು ಮಾರ್ಚ್ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದ್ದು, ಮೇ 2 ನೇ ವಾರ ಚುನಾಣೆ ನಡೆಯುವ ನಿರೀಕ್ಷೆ ಇದೆ.

    ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಚುನಾವಣೆ ನಡೆಸಲು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದ್ದು, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ 3 ದಿನಗಳ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ.

    ಮಾರ್ಚ್ ಕೊನೆಯ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

    ಪ್ರಸಕ್ತ ರಾಜ್ಯ ಸರ್ಕಾರದ ಅವಧಿ ಮೇ. 24 ಕ್ಕೆ ಮುಕ್ತಾಯವಾಗುವ ಕಾರಣ 2018 ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುಣಾವಣೆ ನಡೆಯುವ ಸಾಧ್ಯತೆ ಇದೆ. ಕಳೆ ಬಾರಿ ಮೇ. 12 ರಂದು ಮತದಾನ ನಡೆದಿತ್ತು. ಹೀಗಾಗಿ ಏಪ್ರಿಲ್ ತಿಂಗಳ 2 ನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ, ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಚುನಾವಣೆ ‘ಆಯೋಗ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.

    Post Views: 258

    Related Posts

    ಮಹಿಳಾ ಆಯೋಗದ ಅಧ್ಯಕ್ಷೆಯ ವೈರಲ್ ವಿಡಿಯೋ ಹೊಸ ವಿವಾದಕ್ಕೆ ಕಾರಣ

    May 27, 2026

    ಕೊರಗಜ್ಜ ಹೆಸರಿನ ವಿವಾದಕ್ಕೆ ಕಾನೂನು ತಿರುವು – 11 ಜನರ ವಿರುದ್ಧ FIR

    May 13, 2026

    ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಅರ್ಧಕ್ಕೆ ಇಳಿಕೆ – ಹೊಸ ನೀತಿ ಜಾರಿ

    May 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.