Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗೆ..!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗೆ..!

    July 24, 2024
    Share

    ಬಂಟ್ವಾಳ: ಇಲ್ಲಿನ ಪರಿಸರದಲ್ಲಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಗೆ ಹಲವು ವಿದ್ಯುತ್ ಕಂಬಗಳು, ಮೊಬೈಲ್ ಟವರ್, ಅಂಗಡಿ, ಹೊಟೇಲ್ ಗಳ ನಾಮಫಲಕಗಳು ಧರಾಶಾಹಿಯಾದ ಘಟನೆ  ಮಂಗಳವಾರ(ಜು.23) ರಾತ್ರಿ 10ರ ವೇಳೆಗೆ ನಡೆದಿದೆ.ಘಟನೆಯಿಂದಾಗಿ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದಿಂದ ಕೈಕಂಬದ ತನಕ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವೃತ್ತದ ಬಳಿ ವಿದ್ಯುತ್ ಕಂಬಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿ ಬಿದ್ದಿದ್ದು ರಸ್ತೆ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಅಗ್ನಿ ಶಾಮಕ ದಳದ ಸಿಬಂದಿ, ಬಂಟ್ವಾಳ ನಗರ ಹಾಗೂ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

    Post Views: 167

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.