Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು; ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು
    ಇತ್ತೀಚಿನ ಸುದ್ದಿ

    ಪುತ್ತೂರು; ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

    July 12, 2022
    Share

    ಪುತ್ತೂರು;ಮರದ ಕೊಂಬೆ ಕಡಿಯುವ ವೇಳೆ ಅವಘಡ ಸಂಭವಿಸಿ ವಿದ್ಯುತ್ ಶಾಕ್ ಹೊಡೆದು ಮೆಸ್ಕಾಂ ಪವರ್‌ಮ್ಯಾನ್ ಮೃತಪಟ್ಟ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ನಡೆದಿದೆ. ಕುಂಬ್ರ ಮೆಸ್ಕಾಂ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26) ಮೃತಪಟ್ಟವರು.

    ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

    Post Views: 239

    Related Posts

    ಲಿಫ್ಟ್ ಬಂದಿದೆ ಎಂದು ಭಾವಿಸಿದ ಅಜ್ಜಿ; ಮುಂದೆ ಕಾದಿತ್ತು ಸಾವಿನ ಕಂದಕ

    June 6, 2026

    ಪಾಪನಾಶಿನಿ ಹೊಳೆಯಲ್ಲಿ ಜಾನುವಾರು ಅವಶೇಷ ಪತ್ತೆ ಪ್ರಕರಣ: ಆರೋಪಿಯ ಬಂಧನ

    June 6, 2026

    ಪೊಲೀಸ್ ಕಾವಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಸೆರೆ:ಎರಡು ಪ್ರಕರಣಗಳಲ್ಲಿ ಆರೋಪಿಗೆ ಶಿಕ್ಷೆ

    June 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.