Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಸಾವು
    ಇತ್ತೀಚಿನ ಸುದ್ದಿ

    ಕಾರ್ಕಳ: ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಸಾವು

    November 15, 2024
    Share

    ಕಾರ್ಕಳ:ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ವೇಳೆ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ.

    ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ.

    ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ‌ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬವನ್ನು ಹಿಡಿಯುತ್ತಿದ್ದಂತೆ ಅವರು ವಿದ್ಯುತ್ ಅಘಾತಕ್ಕೊಳಗಾಗಿ ಘಟನಾ ಸ್ಥಳದಲ್ಲಿ ಕುಸಿದು ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ.

    ಶಾಮೀಯನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ‌ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲ ವಿದ್ಯುತ್ ಸೋರಿಕೆಯಾಗಿ ಈ ಘಟನೆ ಸಂಭವಿಸಿಎಬಹುದೆಂಬ ಮಾಹಿತಿ ತಿಳಿದು ಬಂದಿದೆ.

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.