Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವರು ಸಾವು…!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ವಿದ್ಯುತ್‌ ಸ್ಪರ್ಶಿಸಿ ವ್ಯಕ್ತಿಯೋರ್ವರು ಸಾವು…!

    October 20, 2024
    Share

    ಬೆಳ್ತಂಗಡಿ: ನಾರಾವಿ ಗ್ರಾಮದ ನೂಜೋಡಿಯಲ್ಲಿ ವ್ಯಕ್ತಿಯೋರ್ವರು ವಿದ್ಯುತ್‌ ಸ್ಪರ್ಶಿಸಿ ಸಾವಿಗೀಡಾದ ಘಟನೆ ನಡೆದಿದೆ.

    ನೂಜೋಡಿ ಮೊಂಟ ಮಲೆಕುಡಿಯ ಅವರು ತನ್ನ ಜಮೀನಿನ ಬಳಿ ಹಾದು ಹೋಗುವ ಸಿಂಗಲ್‌ ಪೇಸ್‌ ಇರುವ 3 ವಿದ್ಯುತ್‌ ವಯರ್‌ ಹಾದುಹೋಗುವ ವಿದ್ಯುತ್‌ ಲೈನ್‌ ಮೇಲೆ ತೆಂಗಿನ ಮರದ ಗರಿ (ಮಡಲು) ಬಿದ್ದಿರುವುದನ್ನು ಕಂಡರು.ಅದನ್ನು ಕೋಲಿನಿಂದ ಎಳೆದಾಗ ತಂತಿ ತುಂಡಾಗಿ ಕೆಳಗೆ ಬಿದ್ದು ಇವರು ಆಘಾತಕ್ಕೊಳಗಾಗಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.  ಈ ಕುರಿತು ಪುತ್ರ ನೀಡಿದ ದೂರಿನಮೇರೆಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.