Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿ ಮೃತ್ಯು

    April 15, 2026
    Share

    ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪುಬಳಿ ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ಶನಿವಾರ ನಡೆದಿದೆ.

    ಮೂಲತಃ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಪ್ರಸಕ್ತ ಜೆಪ್ಪು ಮಹಾಕಾಳಿಪಡ್ಪುನಿರ್ಮಲ ನಗರದಲ್ಲಿ ವಾಸವಾಗಿದ್ದ ಕಣ್ಣನ ಗೌಡ ಎಂಬವರ ಪುತ್ರ ವರುಣ್ (15) ಮೃತಪಟ್ಟ ಬಾಲಕ.

    ಎ.11ರಂದು ಮಹಾಕಾಳಿಪಡ್ಪಿಅಂಡರ್‌ಪಾಸ್ ಬಳಿಯ ಭಜನಾಮಂದಿರದ ಸಮೀಪ ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ಮಂದಿರದ ಛಾವಣಿ ಬಿದ್ದ ಬಾಲ್ ಹೆಕ್ಕಲು ಹೋದಾಗ ವಿದ್ಯುತ್ ತಂತಿ ತಗುಲಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ.

    ವಾರದ ಹಿಂದೆಷ್ಟೇ ಎಸೆಸೆಲ್ಸಿ ಪರೀಕ್ಷೆ ಬರೆದಿದ್ದ ವರುಣ್ ಫಲಿತಾಂಶದ ನಿರೀಕ್ಷೆಯಲ್ಲಿದ್ದ. ತಂದೆ ಕಣ್ಣನ ಗೌಡ ಮಹಾಕಾಳಿಪಡ್ಪುವಿನಲ್ಲಿ ಸಣ್ಣ ಕ್ಯಾಂಟೀನ್ ನಡೆಸುತ್ತಿದ್ದಾರೆ. ತಂದೆ-ತಾಯಿ, ಅಣ್ಣ ಮತ್ತು ಮೂರುವರೆ ವರ್ಷದ ತಂಗಿಯನ್ನು ವರುಣ್ ಅಗಲಿದ್ದಾರೆ.

    ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಬಾಲಕನ ಮನೆಗೆ ಭೇಟಿ ನೀಡಿದ್ದು, ಹೆತ್ತವರಿಗೆ ಸಾಂತ್ವನ ಹೇಳಿ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

    Post Views: 130

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.