Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು
    ಇತ್ತೀಚಿನ ಸುದ್ದಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಆನೆ ಹೃದಯಾಘಾತದಿಂದ ಸಾವು

    March 8, 2024
    Share

    ಧರ್ಮಸ್ಥಳ:ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ.
    ಲತಾ ಹೆಸರಿನ ಆನೆಯು ಶಿವರಾತ್ರಿಯಂದು ಮೃತಪಟ್ಟಿದೆ.
    60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ
    ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು
    ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ. ಲತಾ
    ಆನೆಯನ್ನು ಕಳೆದುಕೊಂಡಿರುವ ಶಿವಾನಿ ಹಾಗೂ ಲಕ್ಷ್ಮಿ, ಇಬ್ಬರು
    ಮಂಕಾಗಿದ್ದಾರೆ. ಲತಾ ಅನೆಯ ಅಂತ್ಯ ಸಂಸ್ಕಾರ ಇಂದು ಸಂಜೆ
    ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು
    ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.