Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅರಣ್ಯ ಇಲಾಖೆಯ ನರ್ಸರಿಗೆ ನುಗ್ಗಿದ ಕಾಡಾನೆಗಳು – ಗಿಡಗಳು ಸಂಪೂರ್ಣ ಧ್ವಂಸ
    ಇತ್ತೀಚಿನ ಸುದ್ದಿ

    ಅರಣ್ಯ ಇಲಾಖೆಯ ನರ್ಸರಿಗೆ ನುಗ್ಗಿದ ಕಾಡಾನೆಗಳು – ಗಿಡಗಳು ಸಂಪೂರ್ಣ ಧ್ವಂಸ

    September 24, 2023
    Share

    ಬೆಳ್ತಂಗಡಿ: ಮುಂಡಾಜೆಯ ಕಾಪುವಿನಲ್ಲಿರುವ ಅರಣ್ಯ ಇಲಾಖೆಯ ನರ್ಸರಿಗೆ ಕಾಡಾನೆಗಳು ನುಗ್ಗಿ ನರ್ಸರಿ ಗಿಡಗಳಿಗೆ ಅಪಾರ ಪ್ರಮಾಣದ ಹಾನಿ ಉಂಟು ಮಾಡಿರುವ ಘಟನೆ ನಡೆದಿದೆ.

    ಅರಣ್ಯ ಪ್ರದೇಶದಲ್ಲಿ ನಾಟಿ ಮಾಡಲು ಬೆಳೆಸಲಾಗಿದ್ದ ಹಲಸು, ಬಿದಿರು, ಗಾಳಿ, ಹೆಬ್ಬಲಸು, ಬಲಿಂದ್ರ ಪಾಲೆ ಜಾತಿಯ ಸುಮಾರು 3,200ಕ್ಕಿಂತ ಅಧಿಕ ಗಿಡಗಳನ್ನು ಆನೆಗಳು ತುಳಿದು ಸಂಪೂರ್ಣ ಧ್ವಂಸಗೊಳಿಸಿವೆ.ಇನ್ನು ಒಂದು ಮರಿಯಾನೆ ಸಹಿತ ಎರಡು ಆನೆಗಳು ದಾಳಿ ಇಟ್ಟಿರಬಹುದೆಂದು ಶಂಕಿಸಲಾಗಿದ್ದು, ಕೆಲವು ದಿನಗಳ ಹಿಂದೆ ಧರ್ಮಸ್ಥಳದ ನೇರ್ತನೆಯಲ್ಲಿ ಕಂಡುಬಂದಿದ್ದ ಕಾಡಾನೆಗಳು ಇಲ್ಲಿಯೂ ದಾಳಿ ನಡೆಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಅರಣ್ಯ ಇಲಾಖೆಯ ಈ ನರ್ಸರಿ ರಾಷ್ಟ್ರೀಯ ಹೆದ್ದಾರಿಯಿಂದ 20 ಮೀ. ಅಂತರದಲ್ಲಿದ್ದು, ಆನೆಗಳು ಹೆದ್ದಾರಿ ಬದಿಯು ಸುಳಿದಾಡಿರುವ ಹೆಜ್ಜೆ ಗುರುತುಗಳು ಕಂಡುಬಂದಿವೆ.ಸ್ಥಳಕ್ಕೆ ಉಪವಲಯ ಅರಣ್ಯ ಅಧಿಕಾರಿಗಳು ಭೇಟಿ ನೋಡಿ ಪರಿಶೀಲನೆ ನಡೆಸಿದ್ದಾರೆ.


    Post Views: 222

    Related Posts

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.