Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಸಿಪಿ ಆಗಿ ಭಡ್ತಿ ಹೊಂದಿದ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್
    ಇತ್ತೀಚಿನ ಸುದ್ದಿ

    ಎಸಿಪಿ ಆಗಿ ಭಡ್ತಿ ಹೊಂದಿದ ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್

    May 30, 2025
    Share

    ಮುಂಬೈ: ಪೊಲೀಸ್ ಇಲಾಖೆಯಲ್ಲೇ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದ ಕಾರ್ಕಳ ಎಣ್ಣೆಹೊಳೆ ಮೂಲದ ಮುಂಬೈ ಪೊಲೀಸ್ ಅಧಿಕಾರಿ ದಯಾನಾಯಕ್ ಅವರು ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿ ಭಡ್ತಿ ಹೊಂದಿದ್ದಾರೆ.

    ಮುಂಬೈ ಭೂಗತ ಲೋಕದ ಎಂಭತ್ತೈದಕ್ಕೂ ಹೆಚ್ಚು ಪಾತಕಿಗಳನ್ನು ಎನ್ಕೌಂಟರ್ ಮಾಡಿದ್ದ ಧುರೀಣ ದಯಾ ನಾಯಕ್ ಅವರು ಮುಂಬೈ ಕ್ರೈಂ ಬ್ರ್ಯಾಂಚ್ ಸೀನಿಯರ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

    ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕುವಲ್ಲಿ ಕೂಡಾ ಇವರು ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರ ಭಯೋತ್ಪಾದಕ ನಿಗ್ರ ದಳದಲ್ಲೂ ಕರ್ತವ್ಯ ನಿರ್ವಹಿಸಿದ ಅನುಭವ ಇವರದ್ದು.

    Post Views: 199

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.