Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್
    ಇತ್ತೀಚಿನ ಸುದ್ದಿ

    ಉತ್ತರಪ್ರದೇಶ: ಅತೀಕ್ ಅಹ್ಮದ್ ಪುತ್ರನ ಎನ್ ಕೌಂಟರ್ ಮಾಡಿದ ಯುಪಿ ಪೊಲೀಸ್

    April 14, 2023
    Share

    ಬಿಎಸ್‌ಪಿ ನಾಯಕ ರಾಜ್‌ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಅತೀಕ್‌ ಅಹ್ಮದ್‌ನ ಮಗ ಸೇರಿದಂತೆ ಇಬ್ಬರು ಆರೋಪಿಗಳನ್ನ ಯುಪಿ ಪೊಲೀಸರು ಅಲ್ಲಿನ ಝಾನ್ಸಿಯಲ್ಲಿ ಎನ್‌ಕೌಂಟರ್‌ ಮಾಡಿದ್ದಾರೆ.

    ಅಸಾದ್‌ ಅಹ್ಮದ್‌ ಹಾಗೂ ಗುಲಾಮ್‌ ಅನ್ನೊ ಆರೋಪಿಗಳು ಮೃತಪಟ್ಟಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಈವರೆಗೆ ಒಟ್ಟು 4 ಆರೋಪಿಗಳನ್ನ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದಂತಾಗಿದೆ. ಇತ್ತ ಇದೇ ಪ್ರಕರಣದಲ್ಲಿ ಅತೀಕ್‌ ಅಹ್ಮದ್‌ನನ್ನ ಪ್ರಯಾಗ್‌ರಾಜ್‌ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅತೀಕ್‌ ಅಹ್ಮದ್‌ಗೆ 14 ದಿನಗಳ ನ್ಯಾಯಂಗ ಬಂಧನ ನೀಡಿ ಆದೇಶ ಹೊರಡಿಸಿದೆ. ಇನ್ನು ಅತೀಕ್‌ ಕೋರ್ಟ್‌ನಲ್ಲಿದ್ದಾಗಲೇ ಮಗನ ಎನ್‌ಕೌಂಟರ್‌ ಸುದ್ದಿ ತಿಳಿದುಬಂದಿದೆ ಎನ್ನಲಾಗಿದೆ.

    Post Views: 230

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.