Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇಂಧನ ಸಚಿವ ಕೆ ಜೆ ಜಾರ್ಜ್ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ
    ಇತ್ತೀಚಿನ ಸುದ್ದಿ

    ಮಂಗಳೂರು: ಇಂಧನ ಸಚಿವ ಕೆ ಜೆ ಜಾರ್ಜ್ ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ

    October 7, 2025
    Share

    ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರ ಕ್ಕೆ ಭೇಟಿ ನೀಡಿದರು.

    ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತ ತಿಸಿ ಅವರಿಗೆ ವಿಶೇಷ ಪ್ರಾಥನೆಸಲ್ಲಿಸಲಾಯಿತು.

    ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ರವರು ಅವರಿಗೆ ಶಾಲೂ, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಐ ವನ್ ಡಿಸೋಜಾ, ಮಾಜಿ ಶಾಸಕರಾದ ಶ್ರೀ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್ ರಚನಾ ಅಧ್ಯಕ್ಷ ಶ್ರೀ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು

    Post Views: 153

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.