Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್ : ತಪ್ಪಿದ ಭಾರಿ ದುರಂತ
    ಇತ್ತೀಚಿನ ಸುದ್ದಿ

    ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್ : ತಪ್ಪಿದ ಭಾರಿ ದುರಂತ

    May 26, 2023
    Share

    ಶಿವಮೊಗ್ಗ : ಚಲಿಸುತ್ತಿದ್ದ ರೈಲಿನ ಇಂಜಿನ್ ಕಳಚಿಹೋದ ಘಟನೆ ಇಲ್ಲಿನ ಬಿದರೆ ಬಳಿ ನಡೆದಿದ್ದು, ಅದೃಷ್ಟವಶಾತ್ ದೊಡ್ಡ ಅನಾಹುತವೊಂದು ತಪ್ಪಿದೆ.

    ತಾಳಗುಪ್ಪ-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರಿ ದೊಡ್ಡ ಅನಾಹುತ ತಪ್ಪಿದೆ.ಶಿವಮೊಗ್ಗದ ಸಮೀಪ ಬಿದರೆ ಬಳಿ ಬರುತ್ತಿದ್ದಂತೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ.

    ಬೋಗಿಗಳನ್ನು ಬಿಟ್ಟು ಇಂಜಿನ್ ಸ್ವಲ್ಪ ದೂರ ಚಲಿಸಿದೆ. ಕೂಡಲೇ ರೈಲ್ವೇ ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿದರು. ಇದರಿಂದ ಪ್ರಯಾಣಿಕರಿಗೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.