Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
    ಇತ್ತೀಚಿನ ಸುದ್ದಿ

    ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

    June 17, 2023
    Share

    ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ್‌ ಶೆಟ್ಟಿಯವರ ಮಗ ಅಮೃತ್‌ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

    ಈತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್‌ ವ್ಯಾಸಾಂಗ ಮಾಡುತ್ತಿದ್ದ.

    ಮನನೊಂದು ಜೋಡುರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‌ಮೃತ ವಿದ್ಯಾರ್ಥಿ ತಂದೆ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

    ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.