Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸ್‌ ವಾಹನ ಸಮೇತ ಆರೋಪಿ ಎಸ್ಕೇಪ್.!
    ಇತ್ತೀಚಿನ ಸುದ್ದಿ

    ಪೊಲೀಸ್‌ ವಾಹನ ಸಮೇತ ಆರೋಪಿ ಎಸ್ಕೇಪ್.!

    October 11, 2023
    Share

    ಹರ್ಯಾಣ: ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಪೊಲೀಸರ ವಾಹನವನ್ನೇ ಬಳಸಿ ಎಸ್ಕೇಪ್ ಆಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

    ಕೌಟುಂಬಿಕ ಕಲಹದ ದೂರೊಂದನ್ನು ಸ್ವೀಕರಿಸಿದ ಪೊಲೀಸರು ಸ್ಥಳಕ್ಕೆ ತೆರಳುತ್ತಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿ ಜಗಳವಾಡುತ್ತಿದ್ದ ಗುಂಪನ್ನು ನೋಡಿದ ಪೊಲೀಸರು ಮಧ್ಯಪ್ರವೇಶಿಸಿ, ಘಟನೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಅದೇ ಪೊಲೀಸ್ ಕಾರಿನಲ್ಲಿ ಕರೆದುಕೊಂಡು ಹೋದರು. ಇದಾದ ಬಳಿಕ ಕೌಟುಂಬಿಕ ಕಲಹದ ದೂರು ಬಂದಿದ್ದ ಖುರ್ದಿ ಗ್ರಾಮಕ್ಕೆ ತೆರಳಿದ ಪೊಲೀಸರು ವಾಹನದಿಂದ ಕೆಳಗಿಳಿದು ದೂರು ಬಂದ ಮನೆಯತ್ತ ಹೋಗಿದ್ದಾರೆ. ಆದರೆ ಪೊಲೀಸರು ಈ ವೇಳೆ ವಾಹನದ ಕೀಯನ್ನು ಬಿಟ್ಟು ಹೋಗಿದ್ದಾರೆ. ಪೊಲೀಸರು ಪ್ರಕರಣವನ್ನು ಬಗೆಹರಿಸಲು ಯತ್ನಿಸುತ್ತಿರುವಾಗ ಇತ್ತ ವಾಹನದಲ್ಲಿ ವ್ಯಕ್ತಿ ಪೊಲೀಸ್‌ ವಾಹನವನ್ನೇ ಬಳಸಿಕೊಂಡು ಅಲ್ಲಿಂದ ಪರಾರಿ ಆಗಿದ್ದಾನೆ.

    ಕೂಡಲೇ ಬೈಕ್​ನಲ್ಲಿ ಚೇಸ್​ ಮಾಡಿದ ಪೊಲೀಸರ ಕಣ್ತಪ್ಪಿಸಿದ ವ್ಯಕ್ತಿ, ಕಾರನ್ನು ಘಟನಾ ಸ್ಥಳದಿಂದ 10 ಕಿ.ಮೀ ದೂರದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಪರಾರಿಯಾಗಿದ್ದಾನೆ. ಕಾರು ಪತ್ತೆಯಾದರು, ಕಾರಿನ ಕೀ ಕಾಣೆಯಾಗಿದೆ.

    ಸ್ಥಳಕ್ಕೆ ಬಂದ ಪೊಲೀಸರು ವಾಹನವನ್ನು ವಶಪಡಿಸಿಕೊಂಡರೂ ಕೂಡ ಅದರ ಕೀ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಶಂಕಿತನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    Post Views: 251

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.