Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ- ಇಬ್ಬರು ಆರೋಪಿಗಳು ಅರೆಸ್ಟ್

    January 9, 2023
    Share

    ಹಿಂದೂ ಹುಡುಗಿಯ ಜೊತೆ ತಿರುಗಾಟ ನಡೆಸಿದ ಆರೋಪದಲ್ಲಿ ಮುಸ್ಲಿಂ ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ (45), ವಿಶ್ವಾಸ್ ಎನ್. (19) ಎಂದು ಗುರುತಿಸಲಾಗಿದೆ.

    ಯುವತಿಯ ಜೊತೆ ತಿರುಗಾಡುತ್ತಿದ್ದ ಎಂದು ಆರೋಪಿಸಿ ಯುವಕನೋರ್ವನಿಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರೆಂದು ಹೇಳಲಾದ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು.

    ಜ.5ರಂದು ಕಲ್ಲುಗುಂಡಿಯ ಹಫೀದ್ ಎಂಬಾತ ಸುಬ್ರಹ್ಮಣ್ಯಕ್ಕೆ ಬಂದಿದ್ದ ವೇಳೆ ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿ ಮಾರಣಾಂತಿಕ ಹಲ್ಲೆ ನಡೆಸಿದ್ದರು.

    ಘಟನೆಯಿಂದ ಗಾಯಗೊಂಡ ಹಫೀದ್ ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಹಫೀದ್ ದೂರು ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

    Post Views: 140

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.