Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವೀಸಾ ಅವಧಿ ಮುಗಿದ ಮೇಲೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರು ಪೊಲೀಸ್ ವಶಕ್ಕೆ..!
    ಇತ್ತೀಚಿನ ಸುದ್ದಿ

    ವೀಸಾ ಅವಧಿ ಮುಗಿದ ಮೇಲೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರು ಪೊಲೀಸ್ ವಶಕ್ಕೆ..!

    October 23, 2023
    Share

    ಮಂಗಳೂರು : ತಮ್ಮ ವೀಸಾ ಅವಧಿ ಮುಗಿದರೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕ ಪಡೆದಿದ್ದಾರೆ.

    ವಶಕ್ಕೆ ಪಡೆದವರನ್ನು ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರು ವೀಸಾ ಅವಧಿ ಮೀರಿದ ಬಳಿಕವೂ ನಗರದಲ್ಲಿ ಉಳಕೊಂಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಗೆ ಹಸ್ತಾಂತರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    Post Views: 188

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.