Facebook Twitter Instagram
    Wednesday, September 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೋಕಟ್ಟೆ ಬಳಿಯಿರುವ MRPL ಘಟಕದಲ್ಲಿ ಭಾರೀ ಸ್ಫೋಟ- ಓರ್ವ ಸಾವು-9 ಮಂದಿಗೆ ಗಾಯ
    ಇತ್ತೀಚಿನ ಸುದ್ದಿ

    ಮಂಗಳೂರು: ಜೋಕಟ್ಟೆ ಬಳಿಯಿರುವ MRPL ಘಟಕದಲ್ಲಿ ಭಾರೀ ಸ್ಫೋಟ- ಓರ್ವ ಸಾವು-9 ಮಂದಿಗೆ ಗಾಯ

    September 30, 2026
    Share

    ಮಂಗಳೂರು: ಇಲ್ಲಿನ ಜೋಕಟ್ಟೆ ಬಳಿಯಿರುವ ಮಂಗಳೂರು ರಿಫೈನರಿ ಆ್ಯಂಡ್​ ಪೆಟ್ರೋಕೆಮಿಕಲ್ಸ್‌ ಲಿಮಿಟೆಡ್‌ (MRPL) ನ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಟೆಸ್ಟಿಂಗ್​​ ಮಾಡುವ ಸಂದರ್ಭದಲ್ಲಿ ಭಾರೀ ಸ್ಫೋಟ ಸಂಭವಿಸಿರುವ ಘಟನೆ ನಡೆದಿದೆ. ‘ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, 9 ಕಾರ್ಮಿಕರಿಗೆ  ಗಾಯಗಳಾಗಿವೆ. ಪ್ರಸ್ತುತ ಬೆಂಕಿ ನಿಯಂತ್ರಣಕ್ಕೆ ಬಂದಿದೆ’ ಎಂದು ಮಂಗಳೂರು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

    ಓರ್ವ ಸಾವು; 9 ಜನರಿಗೆ ಗಾಯ

    ಮನೀಶ್​(30) ಮೃತ ವ್ಯಕ್ತಿ. ಸುರತ್ಕಲ್ ನಿವಾಸಿ ರಾಜೇಶ್​​​ಗೆ ಶೇಕಡಾ 35ರಷ್ಟು ಗಾಯಗಳಾಗಿದ್ದು, ಶ್ರೀನಿವಾಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪ್ರಸಾದ್​, ಇಂದ್ರಜೀತ್​, ರಾಮನ್​ಗೆ ಎಜಿ ಆಸ್ಪತ್ರೆಗೆ ಮತ್ತು ಗಾಯಾಳುಗಳಾದ ಜೆರೋಮ್​, ಜಯರಾಮ್​, ಅವಿನಾಶ್, ಅಕ್ಷಯ್ ಹಾಗೂ​ ಮತ್ತೋರ್ವನಿಗೆ MRPL ಆಸ್ಪತ್ರೆಗೆ ದಾಖಲಿಸಲಾಗಿದೆ.

    Post Views: 2

    Related Posts

    ಮಂಗಳೂರು: MRPL ಘಟಕದಲ್ಲಿ ಭಾರೀ ಸ್ಫೋಟದ ಸದ್ದು- ಬೈಕಂಪಾಡಿ, ಸುರತ್ಕಲ್‌ನಲ್ಲಿ ಕಂಪನದ ಅನುಭವ

    September 30, 2026

    ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲರಾದ ಪ್ರಸಾದ್ ವಿರುದ್ದ ದೂರು ದಾಖಲು

    September 30, 2026

    ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಳಿ ₹1.60 ಲಕ್ಷ ಮೌಲ್ಯ ಮಾದಕ ವಸ್ತು!! ಆರೋಪಿ ಅರೆಸ್ಟ್

    September 30, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಜೋಕಟ್ಟೆ ಬಳಿಯಿರುವ MRPL ಘಟಕದಲ್ಲಿ ಭಾರೀ ಸ್ಫೋಟ- ಓರ್ವ ಸಾವು-9 ಮಂದಿಗೆ ಗಾಯ

    September 30, 2026

    ಮಂಗಳೂರು: MRPL ಘಟಕದಲ್ಲಿ ಭಾರೀ ಸ್ಫೋಟದ ಸದ್ದು- ಬೈಕಂಪಾಡಿ, ಸುರತ್ಕಲ್‌ನಲ್ಲಿ ಕಂಪನದ ಅನುಭವ

    September 30, 2026

    ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲರಾದ ಪ್ರಸಾದ್ ವಿರುದ್ದ ದೂರು ದಾಖಲು

    September 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.