Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ‌‌ ಇನ್ನೆರಡು ದಿನ‌ ಮುಂದುವರಿಕೆ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ‌‌ ಇನ್ನೆರಡು ದಿನ‌ ಮುಂದುವರಿಕೆ

    August 3, 2022
    Share

    ಮಂಗಳೂರು: ಅಹಿತಕರ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ ರಾತ್ರಿ ನಿರ್ಬಂಧವನ್ನು ವಿಸ್ತರಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

    ನೂತನ ಆದೇಶದ ಹಿನ್ನಲೆಯಲ್ಲಿ ಆ.5ರ ಬೆಳಗ್ಗೆ 6ವರೆಗೆ ನಿರ್ಬಂಧ ಮುಂದುವರಿಯಲಿದೆ. ಇತ್ತೀಚಿಗೆ ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು. ಇದರ ಜೊತೆಗೆ ಆ.6ರ ತನಕ ಜಿಲ್ಲೆಯಲ್ಲಿ ನಿಷೇಧಾಜ್ಞೆಯೂ ಜಾರಿಯಲ್ಲಿದೆ.

    Post Views: 237

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.