Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ಆರೋಪಿಗಳಿಗೆ ಜಾಮೀನು
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ಆರೋಪಿಗಳಿಗೆ ಜಾಮೀನು

    December 14, 2023
    Share

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಬಳಸಿ ವ್ಯಕ್ತಿಯೋರ್ವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮತ್ತು ಬೆಂಗಳೂರಿನ 14 ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವ ವಿಚಾರ ಇದೀಗ ಬೆಳಕಿಗೆ ಬಂದಿದೆ.

    2022ರ ಜು. 26ರಂದು ಈತ ಬೇರೆ ಸಂಖ್ಯೆಯ ಆಧಾರ್ ಕಾರ್ಡ್ ಮೂಲಕ ಜಾಮೀನು ಶ್ಯೂರಿಟಿ ನೀಡಿದ್ದ. ಈತನ ದಾಖಲೆ ಪರಿಶೀಲನೆ ನಡೆಸಿದಾಗ ಈತ ವಿವಿಧೆಡೆ ಇದೇ ರೀತಿ 14 ಪ್ರಕರಣಗಳಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಜಾಮೀನು ಶ್ಯೂರಿಟಿ ನೀಡಿರುವುದು ಗೊತ್ತಾಗಿದೆ.ಇಷ್ಟು ಮಾತ್ರವಲ್ಲ ಇತ್ತ ಮಂಗಳೂರಿನ ಕಸಬಾ ಬೆಂಗ್ರೆಯ ಮೊಯಿದ್ದೀನ್ ನಾಸೀರ್ (46) ನ. 6ರಂದು ಜಾಮೀನು ಶ್ಯೂರಿಟಿ ನೀಡಿದ್ದು ಈತನ ದಾಖಲೆಗಳ ಪರಿಶೀಲನೆ ವೇಳೆ ಬೇರೆ ಬೇರೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವ 5 ಮಂದಿಗೆ ನಕಲಿ ಆಧಾರ್ ಕಾರ್ಡ್ ಮತ್ತು ನಕಲಿ ಆರ್ಟಿಸಿ ಬಳಸಿ ಶ್ಯೂರಿಟಿದಾರನಾಗಿದ್ದಾರೆ ಎಂದು ತಿಳಿದು ಬಂದಿದೆ.

    Post Views: 240

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.