Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ:  ಉದ್ಯಮಿ ಮನೆಗೆ ನಕಲಿ ED ಅಧಿಕಾರಿಗಳ ರೇಡ್! ಬರೋಬ್ಬರಿ 30 ಲಕ್ಷ ದೋಚಿ ಪರಾರಿ!
    ಇತ್ತೀಚಿನ ಸುದ್ದಿ

    ವಿಟ್ಲ:  ಉದ್ಯಮಿ ಮನೆಗೆ ನಕಲಿ ED ಅಧಿಕಾರಿಗಳ ರೇಡ್! ಬರೋಬ್ಬರಿ 30 ಲಕ್ಷ ದೋಚಿ ಪರಾರಿ!

    January 4, 2025
    Share

    ವಿಟ್ಲ: ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ.

    ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ.ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

    Post Views: 274

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.