Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ…!
    ಇತ್ತೀಚಿನ ಸುದ್ದಿ

    ಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ…!

    January 15, 2026
    Share

    ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಹಾಗೂ ವಾಟ್ಸಾಪ್ ನಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಅವರ ಹೆಸರಿನ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ವರದಿಯಾಗಿದೆ. 

    ಜಿಲ್ಲಾಧಿಕಾರಿ ಸ್ವರೂಪ ಅವರ ನಕಲಿ ಖಾತೆ ತೆರೆದು ಬೇರೆ ಬೇರೆ ಕಾರಣಗಳಿಗಾಗಿ ಹಣ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಗಳೇ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

    ನಕಲಿ ಖಾತೆ ತೆರೆದಿರುವುದರ ಬಗ್ಗೆ ಈಗಾಗಲೇ ಉಡುಪಿ ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದಾಗಿಯೂ ಕೂಡಾ ಹಣದ ಬೇಡಿಕೆ ಇಡಲಾಗುತ್ತಿದೆ. ಈ ಬಗ್ಗೆ ಯಾರೂ ಕೂಡಾ ಹಣ ನೀಡಬಾರದು. ಇಂತಹ ಸಂದೇಶಗಳಿಗೆ ಸ್ಪಂಧಿಸದೇ ಇರುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. 

    Post Views: 116

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.