Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ : PSI ವಿರುದ್ಧ ದೂರು ದಾಖಲು
    ಇತ್ತೀಚಿನ ಸುದ್ದಿ

    ನಕಲಿ ಇನ್ಸ್ಟಾಗ್ರಾಮ್ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ : PSI ವಿರುದ್ಧ ದೂರು ದಾಖಲು

    February 22, 2026
    Share

    ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ. ಬೆಂಗಳೂರಿನ ಮಹದೇವಪುರ ಠಾಣೆಯ ಪಿಎಸ್ಐ ಹನುಮೇಶ್ ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ.

    ಮಹಿಳೆಯರಿಗೆ ಲೈಂಗಿಕ ದೌರ್ಜನ್ಯಸೆಗಿರುವ ಆರೋಪದಲ್ಲಿ ಇದೀಗ ದೂರು ನೀಡಲಾಗಿದೆ. ಕಾನ್ಸ್ಟೇಬಲ್ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ದೂರು ಸಲ್ಲಿಸಲಾಗಿದೆ. ವೈಟ್‌ಫೀಲ್ಡ್ ಉಪವಿಭಾಗದ ಎಸಿಪಿ ಯಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ನಕಲಿ ಖಾತೆ ತೆರೆದು ಕ್ವಾಟರ್ಸ್ ಮಹಿಳೆಯರಿಗೆ ಪಿಎಸ್ಐ ಹನುಮೇಶ್ ಮೆಸೇಜ್ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.

    Post Views: 56

    Related Posts

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.