Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿಯಲ್ಲಿ ಫೇಕ್ ಮಾರ್ಕ್ಸ್ ಕಾರ್ಡ್ ಜಾಲ, ನೀಟ್ ಪರೀಕ್ಷೆಯಲ್ಲಿ ನಕಲಿ ದಂಧೆ..!
    ಇತ್ತೀಚಿನ ಸುದ್ದಿ

    ಉಡುಪಿಯಲ್ಲಿ ಫೇಕ್ ಮಾರ್ಕ್ಸ್ ಕಾರ್ಡ್ ಜಾಲ, ನೀಟ್ ಪರೀಕ್ಷೆಯಲ್ಲಿ ನಕಲಿ ದಂಧೆ..!

    June 19, 2025
    Share

    ಉಡುಪಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ನೀಟ್ ಪರೀಕ್ಷೆಯಲ್ಲೂ ನಕಲಿ ಅಂಕಪಟ್ಟಿ ತಯಾರಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಜಾಲ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಅನೇಕ ರೀತಿಯ ಅನುಮಾನ ಸೃಷ್ಟಿಯಾಗಿದೆ.

    ಮೊನ್ನೆ ತಾನೇ ಪ್ರಕಟಗೊಂಡ ನೀಟ್ ಪರೀಕ್ಷೆಯ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ, ರಾಜ್ಯಮಟ್ಟದಲ್ಲಿ ಎಂಟನೇ ಸ್ಥಾನ ಸಿಕ್ಕ ವಿದ್ಯಾರ್ಥಿಯ ಬಗ್ಗೆ ವರದಿಗಳು ಬಿತ್ತರಗೊಂಡಿತ್ತು. ಆದರೆ ಸಂಶಯ ಬಂದು ಪರಿಶೀಲಿಸಿದಾಗ ಅದು ನಕಲಿ ಅಂಕಪಟ್ಟಿ ಎಂಬುವುದು ಸಾಬೀತಾಗಿದೆ.‌ ಆತನಿಗೆ ಧಕ್ಕಿದ್ದು ಹದಿನೇಳು ಲಕ್ಷ ಸರಣಿಯ ರ್ಯಾಂಕ್.

    ನೀಟ್ ನಲ್ಲಿ ದೇಶದಲ್ಲಿಯೇ 107 ರ್ಯಾಂಕ್ ಪಡೆದಿದ್ದಾತನ ನಿಜವಾದ ರ್ಯಾಂಕ್ 1762258. ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಹುನ್ನಾರವಾದರೆ, ಹಣಬಲದಿಂದ ಫೇಕ್ ಸರ್ಟಿಫಿಕೇಟ್ ಗಳನ್ನು ತಯಾರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

    ಈ ರೀತಿ ಶೈಕ್ಷಣಿಕ ವಿಚಾರದಲ್ಲೂ ನಕಲಿ ದಂಧೆ ಮಾಡುತ್ತಿರುವ ಜಾಲಗಳು ಇನ್ನೂ ರಾಜ್ಯದಲ್ಲಿ ಸಕ್ರಿಯವಾಗಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

    Post Views: 155

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.